Mysuru,

ಮೈಸೂರು: ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ- ಸಿಎಂ ಸಿದ್ದರಾಮಯ್ಯ
ರಾಜ್ಯ

ಮೈಸೂರು: ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು.

ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ರಾಜ್ಯ

ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಗಂಭೀರತೆಯೇ ಇಲ್ಲ, ವೈಫಲ್ಯ ಮರೆಮಾಚಲು 'ಸಾಧನಾ ಸಮಾವೇಶ..'; ನಿಮ್ಮ ಆಸ್ತಿ ವಿವರ ಜನರ ಮುಂದಿಡಿ': H Vishwanath
ರಾಜಕೀಯ

ಸಿದ್ದರಾಮಯ್ಯ ಸರ್ಕಾರದಲ್ಲಿ ಗಂಭೀರತೆಯೇ ಇಲ್ಲ, ವೈಫಲ್ಯ ಮರೆಮಾಚಲು 'ಸಾಧನಾ ಸಮಾವೇಶ..'; ನಿಮ್ಮ ಆಸ್ತಿ ವಿವರ ಜನರ ಮುಂದಿಡಿ': H Vishwanath

ಯಾವ ಸಾಧನೆ ಮಾಡಿದ್ದಕ್ಕಾಗಿ ಸಮಾವೇಶ ಹಮ್ಮಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ?...

ಮರಾಠಿಯ ಸಂತೋಷ್ ಲಾಡ್ ಬಾಯಲ್ಲಿ ಅಬ್ದುಲ್ ಖಾನ್ ರೀತಿ ಮಾತು; ಅವರೊಬ್ಬ ತಿಳಿಗೇಡಿ: ಪ್ರತಾಪ್ ಸಿಂಹ ವಾಗ್ದಾಳಿ!
ರಾಜಕೀಯ

ಮರಾಠಿಯ ಸಂತೋಷ್ ಲಾಡ್ ಬಾಯಲ್ಲಿ ಅಬ್ದುಲ್ ಖಾನ್ ರೀತಿ ಮಾತು; ಅವರೊಬ್ಬ ತಿಳಿಗೇಡಿ: ಪ್ರತಾಪ್ ಸಿಂಹ ವಾಗ್ದಾಳಿ!

ಪ್ರಧಾನಿ ಮೋದಿ ಬಗ್ಗೆ ಮಾತನಾಡದೇ ಇದ್ದರೆ ಲಾಡ್‌ಗೆ ತಿಂದಿದ್ದು ಜೀರ್ಣ ಆಗಲ್ಲ. ಮರಾಠ ಸಮುದಾಯದ ಸಂತೋಷ್ ಲಾಡ್ ಬಾಯಲ್ಲಿ ಶಿವಾಜಿ ರೀತಿಯ ಮಾತು ಬರುತ್ತಿಲ್ಲ. ಅಬ್ದುಲ್‌ ಖಾನ್ ರೀತಿಯ ಮಾತು ಬರುತ್ತಿದೆ.

ಆಂಧ್ರ ಪ್ರದೇಶ ಅಬಕಾರಿ ಹಗರಣ: ಮೈಸೂರಿನಲ್ಲಿ ಆರೋಪಿ ಬಾಲಾಜಿ ಗೋವಿಂದಪ್ಪ ಬಂಧನ
ದೇಶ

ಆಂಧ್ರ ಪ್ರದೇಶ ಅಬಕಾರಿ ಹಗರಣ: ಮೈಸೂರಿನಲ್ಲಿ ಆರೋಪಿ ಬಾಲಾಜಿ ಗೋವಿಂದಪ್ಪ ಬಂಧನ

ಪ್ರಕರಣದ ಹಲವಾರು ಆರೋಪಿಗಳಲ್ಲಿ ಗೋವಿಂದಪ್ಪ ಕೂಡ ಒಬ್ಬರು. ಅವರು ಭಾರತಿ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಬೆಲೆ ಏರಿಕೆ: BJP, ಪ್ರಧಾನಿ ಮೋದಿಯತ್ತ ಬೊಟ್ಟು ಮಾಡಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ

ಬೆಲೆ ಏರಿಕೆ: BJP, ಪ್ರಧಾನಿ ಮೋದಿಯತ್ತ ಬೊಟ್ಟು ಮಾಡಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ.

ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯಕ್ಕೆ ಚಾರಣ: ಮೌಂಟ್ ಕುವಾರಿ ಪಾಸ್ ಏರುವುದರ ಮೂಲಕ ಐತಿಹಾಸಿಕ ಸಾಧನೆ!
ರಾಜ್ಯ

ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯಕ್ಕೆ ಚಾರಣ: ಮೌಂಟ್ ಕುವಾರಿ ಪಾಸ್ ಏರುವುದರ ಮೂಲಕ ಐತಿಹಾಸಿಕ ಸಾಧನೆ!

ಮೈಸೂರಿನ ಎಂಟು ಪೌರಕಾರ್ಮಿಕರ ಮಕ್ಕಳು, ಮಾವುತರು, ಅರಣ್ಯ ರಕ್ಷಕರು ಮತ್ತು ಇತರ ನಾಗರಿಕರ ತಂಡವು ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ ಹತ್ತುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

Operation Abhyasa: KRS ಬಳಿ ಸೈರನ್ ಶಬ್ಧ ಕೇಳಿ ಸ್ಥಳೀಯರು ದಿಗ್ಭ್ರಮೆ, ಮಾಕ್ ಡ್ರಿಲ್ ಎಂದು ತಿಳಿದ ಬಳಿಕ ನಿಟ್ಟುಸಿರು!
ರಾಜ್ಯ

Operation Abhyasa: KRS ಬಳಿ ಸೈರನ್ ಶಬ್ಧ ಕೇಳಿ ಸ್ಥಳೀಯರು ದಿಗ್ಭ್ರಮೆ, ಮಾಕ್ ಡ್ರಿಲ್ ಎಂದು ತಿಳಿದ ಬಳಿಕ ನಿಟ್ಟುಸಿರು!

ಜಿಲ್ಲಾಧಿಕಾರಿ ಕುಮಾರ ಅವರ ನೇತೃತ್ವದಲ್ಲಿ ಬೃಂದಾವನದ ಆವರಣದಲ್ಲಿ ಎರಡು ತಾಸುಗಳಿಗೂ ಹೆಚ್ಚು ಕಾಲ ಅಣಕು ಪ್ರದರ್ಶನ ನಡೆಯಿತು.

ಮೈಸೂರಿನಲ್ಲಿ ಉಳಿಯಲು ದೀರ್ಘಾವಧಿ ವೀಸಾ ನೀಡಿ: ಹೈಕೋರ್ಟ್‌ಗೆ 3 ಪಾಕಿಸ್ತಾನಿ ಅಪ್ರಾಪ್ತರ ಮನವಿ
ರಾಜ್ಯ

ಮೈಸೂರಿನಲ್ಲಿ ಉಳಿಯಲು ದೀರ್ಘಾವಧಿ ವೀಸಾ ನೀಡಿ: ಹೈಕೋರ್ಟ್‌ಗೆ 3 ಪಾಕಿಸ್ತಾನಿ ಅಪ್ರಾಪ್ತರ ಮನವಿ

ತಮ್ಮ ವೀಸಾವನ್ನು ವಿಸ್ತರಿಸಿ ಅಥವಾ ದೀರ್ಘಾವಧಿಯ ವೀಸಾ ನೀಡಲು ಮೈಸೂರು ನಗರದ ಪೊಲೀಸ್ ಆಯುಕ್ತರು ಮತ್ತು ವಿದೇಶಿಯರ ನೋಂದಣಿ ಅಧಿಕಾರಿಗೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.