Mysuru,

ನಾನು ಅಷ್ಟು ದೊಡ್ಡವನಲ್ಲ: ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್
ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡುಡುಗೆ ತೊಟ್ಟರೆ ದೇಹವನ್ನ ಹಾವು-ಚೇಳು ತಿನ್ನುತ್ತವೆ: ಬಾಲಕಿ ವಿಡಿಯೋ ವೈರಲ್; ತನಿಖೆಗೆ ಆದೇಶ
ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಓರ್ವ ವಿದ್ಯಾರ್ಥಿನಿ ತಯಾರಿಸಿರುವ ವಿಷಯ ಮಾದರಿ ಮತ್ತು ಅದಕ್ಕೆ ಆಕೆ ನೀಡುವ ವಿವರಣೆಯ ವಿಡಿಯೋ ವೈರಲ್ ಆಗಿದೆ.

KRS ಅಣೆಕಟ್ಟೆಯಲ್ಲಿ ತಾಂತ್ರಿಕ ದೋಷ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಬಿಡುಗಡೆ; ರೈತರ ಆಕ್ರೋಶ
ಭಾನುವಾರ ರಾತ್ರಿ ಏಕಾಏಕಿ ಕೆಆರ್ಎಸ್ ಡ್ಯಾಂನ +80 ಗೇಟ್ ಓಪನ್ ಆಗಿ ನೀರು ನದಿಗೆ ಹರಿದು ವ್ಯರ್ಥವಾಗಿದೆ. ಭಾನುವಾರ ರಾತ್ರಿ ಓಪನ್ ಆಗಿರುವ ಗೇಟ್ನಿಂದ ಸೋಮವಾರ ರಾತ್ರಿಯವರೆಗೂ ನೀರು ನದಿಗೆ ಸೇರಿದೆ.

ಪ್ರೀತಿಗೆ ನೆರವು: ಯುವತಿಯ ಕುಟುಂಬಸ್ಥರಿಂದ ಯುವಕನ ಮೇಲೆ ಹಲ್ಲೆ, ಪ್ರಕರಣ ದಾಖಲು
ಈ ಹಿಂದೆಯೂ ಚೆಲುವರಾಜು ಅವರು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗ್ರಾಮದ ಮುಖಂಡರು ಸಭೆ ನಡೆಸಿ ರಾಜಿ ಸಂಧಾನ ಮಾಡಿಸಿದ್ದರು.

ಕಾವೇರಿ ನದಿಯಲ್ಲಿ ದುರಂತ: ಮೊಮ್ಮಕ್ಕಳನ್ನು ರಕ್ಷಿಸಲು ಹೋಗಿ ತಾತ ಸೇರಿ ಮೂವರು ಜಲಸಮಾಧಿ
ಕಾವೇರಿ ನದಿಯಲ್ಲಿ ಘೋರ ದುರಂತವೊಂದು ನಡೆದಿದ್ದು ಇಬ್ಬರು ಮೊಮ್ಮಕ್ಕಳು ಮತ್ತು ತಾತ ಜಲಸಮಾಧಿಯಾಗಿದ್ದಾರೆ. ಮೈಸೂರಿನ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.

ಮೈಸೂರು: ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತ ವ್ಯಕ್ತಿಯ ಬರ್ಬರ ಹತ್ಯೆ
ಮೈಸೂರಿನ ಅನುಗನಹಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಮೃತ ವ್ಯಕ್ತಿಯನ್ನು ಸೂರ್ಯ ಎಂದು ಗುರುತಿಸಲಾಗಿದೆ.

ಕರ್ನಾಟಕ ಬಜೆಟ್ 2025: ಸಿದ್ದರಾಮಯ್ಯ ಆಯವ್ಯಯದಲ್ಲಿ ತವರಿಗೆ ಭರಪೂರ ಉಡುಗೊರೆ; ಮೈಸೂರು ಜನರ ಮೊಗದಲ್ಲಿ ಮಂದಹಾಸ
ಅಂತರರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ.

CCL 2025 Final: ಚೆನ್ನೈ ರೈನೋಸ್ ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಪಂಜಾಬ್ ದಿ ಶೇರ್
ಮೈಸೂರಿನ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಫೈನಲ್ ಕಾಳಗದಲ್ಲಿ ಟಾಸ್ ಗೆದ್ದ ಪಂಜಾಬ್ ದಿ ಶೇರ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಐತಿಹಾಸಿಕ ದೇಗುಲಗಳ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಕಲೀಮುಲ್ಲಾ: ಜೀರ್ಣೋದ್ಧಾರಕ್ಕೆ ಅವಿರತ ಶ್ರಮ
ದೇವಾಲಯದ ಘೋಟೋ ಹಾಗೂ ಇತಿಹಾಸದೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ.

