Mysuru,

ಮೈಸೂರು: ವೃದ್ಧೆ ಕೊಂದು, ಚಿರತೆ ದಾಳಿ ಎಂದು ಬಿಂಬಿಸಿದ್ದ ವ್ಯಕ್ತಿ ಬಂಧನ!
ಶಿವರುದ್ರಮ್ಮ ಅವರು ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು
ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!
ಕರ್ನಾಟಕ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಮೈಸೂರು: ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್ಟಿಐ ಕಾರ್ಯಕರ್ತನ ಬಂಧನ; ಶಾಕಿಂಗ್ Video
ಕುವೆಂಪು ನಗರದಲ್ಲಿ ಧನಂಜಯ ಎಂಬುವವರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ ಕಾರು ನಿಲ್ಲಿಸದೇ ಚಾಲನೆ ಮಾಡಿದ ಆರೋಪದ ಮೇಲೆ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ: ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ
2028 ರ ಚುನಾವಣೆಯಲ್ಲೂ ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು

ಗುಣಮಟ್ಟ ಕಾಪಾಡಿ, ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ನಗರ ಸೌಂದರ್ಯೀಕರಣದ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವತಿಯಿಂದ ಮೈಸೂರಿನಲ್ಲಿ ಸುಮಾರು 871 ಕಿಲೋಮೀಟರ್ ಸುರಂಗ ಕೇಬಲ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ.

Watch | ಸಾರ್ವಜನಿಕ ಮೂತ್ರ ವಿಸರ್ಜನೆ ಸಮಸ್ಯೆ: ಮೈಸೂರಿನಲ್ಲಿ ಸ್ಟೀಲ್ ಗೋಡೆಗಳ ಅಳವಡಿಕೆ!

ಸಾರ್ವಜನಿಕ ಮೂತ್ರ ವಿಸರ್ಜನೆಯಿಂದ ದುರ್ವಾಸನೆ: ಮೈಸೂರು KSRTC ಬಸ್ ನಿಲ್ದಾಣ ಬಳಿ ಸ್ಟೀಲ್ ಗೋಡೆಗಳ ಅಳವಡಿಕೆ-Video
ಬಸ್ ನಿಲ್ದಾಣದ ಎದುರಿನ ಬೆಂಗಳೂರು-ನೀಲಗಿರಿ ರಸ್ತೆ ಪಾದಚಾರಿ ಮಾರ್ಗದ ಮೇಲೆ ಪ್ರತಿಬಿಂಬ ಕನ್ನಡಿಯಂತಿರುವ ಸ್ಟೇನ್ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕವಾಗಿ ಮೂತ್ರವಿಸರ್ಜನೆ ಮಾಡುವವರನ್ನು ತಡೆಯುವ ಉದ್ದೇಶ ಇದಾಗಿದೆ.

ಸಂಪತ್ತು-ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು; ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ- ಸಿದ್ದರಾಮಯ್ಯ
ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದರು.

