ರಾಜ್ಯಮೈಸೂರು–ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ KSRTC ಬಸ್ ಚಾಲಕ ಮೊಬೈಲ್ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP
ಮೈಸೂರು–ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗ್ರಹಿಸಿದ್ದಾರೆ.