ರಾಜ್ಯಪರಂಪರೆಗೆ ಧಕ್ಕೆಯಾಗದಂತೆ ಪರಿಣಾಮಕಾರಿಯಾಗಿ ಆಧುನಿಕ ಮೈಸೂರಿನ ನಿರ್ಮಾಣವಾಗಬೇಕು: CM ಗೆ ಯದುವೀರ್ ಪತ್ರ
ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ ಲಕ್ಷ್ಮಿಬಾಯಿ ರಸ್ತೆಯ ಪ್ರಸ್ತಾವಿತ ಮೇಲ್ಸೇತುವೆಗಳ ಬಗ್ಗೆ ನನ್ನ ಕಳವಳವಿದೆ.