ಭಕ್ತಿ-ಜ್ಯೋತಿಷ್ಯವರ್ಷದ ಕಟ್ಟಕಡೆಯ ಹಬ್ಬ ಹೋಳಿ: ಕಾಮನ ಹುಣ್ಣಿಮೆಯ ಪೌರಾಣಿಕ ಹಿನ್ನೆಲೆ
ಶಿಶಿರ ಋತುವಿನ ಫಾಲ್ಗುಣ ಮಾಸದ ಪೌರ್ಣಿಮೆ ದಿನವನ್ನು ಕಾಮನ ಹುಣ್ಣಿಮೆ, ವಸಂತ ಹುಣ್ಣಿಮೆ ಹೋಳಿ/ಹೋಲಿ ಹಬ್ಬ ಎಂದು ಅಚರಿಸುತ್ತಾರೆ. ನಮ್ಶ ಹಿಂದೂ ದಿನಚರಿಯಂತೆ ವರ್ಷದ ಕಟ್ಟ ಕಡೆಯ ಹಬ್ಬವೂ ಹೌದು. ಇದಾದ ಹದಿನೈದೇ ದಿನಕ್ಕೆ ಯುಗಾದಿ ಹಬ್ಬ ಬಂದು ಬಿಡುತ್ತದೆ.