ಸಾಮಾನ್ಯವಾಗಿ ಕಾಶ್ಮೀರ-ಕನ್ಯಾಕುಮಾರಿ ಹೆಸರನ್ನು ಪ್ರಸ್ತಾಪಿಸುತ್ತೇವೆ. ದಕ್ಷಿಣ ಭಾರತದ ಮುಖ್ಯ ಭೂಮಿಯ ತುತ್ತ ತುದಿಯಲ್ಲಿರುವ ಊರಿಗೆ 'ಕನ್ಯಾಕುಮಾರಿ' ಎಂಬ ಹೆಸರು ಬಂದದ್ದು ಪೌರಾಣಿಕ ಕಥೆಯಿಂದ.