Mythri Movie Makers
'ಜೈ ಹನುಮಾನ್' ಚಿತ್ರಕ್ಕಾಗಿ ಮೈತ್ರಿ ಮೂವಿ ಮೇಕರ್ಸ್ ಜೊತೆ ರಿಷಬ್ ಶೆಟ್ಟಿ ಫಿಲ್ಮ್ಸ್ ಸಹಯೋಗ!
ನಟನೆಯತ್ತ ಗಮನ ಹರಿಸಿದ್ದರೂ, ರಿಷಬ್ ತಮ್ಮ ಮುಂದಿನ ಚಿತ್ರಕಥೆಯನ್ನು ಬರೆಯಲು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಆ ಬಗ್ಗೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ.
'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ!
ತೆಲುಗು ಉದ್ಯಮದ ಎರಡು ಪ್ರಮುಖ ಬ್ಯಾನರ್‌ಗಳಾದ - ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬೆಂಬಲಿತ ಯೋಜನೆ ಮೂಲಕ ತೆಲುಗಿಗೆ ಬರುತ್ತಿದ್ದಾರೆ.

'ಭಾರತೀಯ ಚಿತ್ರರಂಗದ ಬಾಹುಬಲಿ' ಜೊತೆಗೆ ಅನುಪಮ್ ಖೇರ್ ಹೊಸ ಚಿತ್ರ ಘೋಷಣೆ; ಹನು ರಾಘವಪುಡಿ ಆ್ಯಕ್ಷನ್ ಕಟ್
ಇನ್ನೂ ಹೆಸರಿಡದ ಈ ಚಿತ್ರಕ್ಕೆ ಖ್ಯಾತ ಚಲನಚಿತ್ರ ನಿರ್ದೇಶಕ ಹನು ರಾಘವಪುಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಚಿತ್ರ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ.

ಕೆಜಿಎಫ್ 2 ದಾಖಲೆ ಮುರಿದ ಪುಷ್ಪ 2: ದಿ ರೂಲ್: 10 ದಿನದಲ್ಲಿ 1,292 ಕೋಟಿ ರೂ ಕಲೆಕ್ಷನ್!
ಚಿತ್ರದ ನಿರ್ಮಾಪಕರು ಭಾನುವಾರ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸುಕುಮಾರ್ ನಿರ್ದೇಶನದ ತೆಲುಗು ಚಿತ್ರ ಡಿಸೆಂಬರ್ 5 ರಂದು ಹಿಂದಿ, ತಮಿಳು, ಕನ್ನಡ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿತ್ತು.

Pushpa 2 The Rule ಮತ್ತೊಂದು ದಾಖಲೆ; 1 ಸಾವಿರ ಕೋಟಿ ರೂ ಕ್ಲಬ್ ಸೇರಿದ Allu Arjun ಚಿತ್ರ!
ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಪುಷ್ಪ 2 ಚಿತ್ರದ ಓಟ ಮುಂದುವರೆದಿದ್ದು, ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರ ಇದೀಗ ಸಾವಿರ ಕೋಟಿ ಕ್ಲಬ್ ಸೇರಿದೆ.

Pushpa 2 ಬಾಕ್ಸ್ ಆಫೀಸ್ ಅಬ್ಬರ; 829 ಕೋಟಿ ರೂ ಗಳಿಕೆ, ಮೊದಲ ವಾರದ ದಾಖಲೆ ಧೂಳಿಪಟ!
ಬಿಡುಗಡೆಯಾದ ಮೊದಲ ವಾರಾಂತ್ಯದ ಹೊತ್ತಿಗೆ ಅತೀ ಹೆಚ್ಚು ಗಳಿಕೆ ಕಂಡ ಭಾರತದ ಮೊದಲ ಚಿತ್ರ ಎಂಬ ಕೀರ್ತಿಗೆ ಪುಷ್ಪ 2 ಪಾತ್ರವಾಗಿದೆ.

Pushpa 2 ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಮೂರೇ ದಿನಕ್ಕೆ 621 ಕೋಟಿ ರೂಗೆ ಏರಿಕೆ
ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅವರ ಪುಷ್ಪ 2: ದಿ ರೂಲ್ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 600 ಕೋಟಿ ರೂಪಾಯಿಗಳನ್ನು ದಾಟಿದ್ದು, ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿರುವ ಈ ಚಿತ್ರ ಮೂರು ದಿನಕ್ಕೆ ತನ್ನ ಗಳಿಕೆಯನ್ನು 621 ಕೋಟಿ ರೂಗೆ ಏರಿಸಿಕೊಂಡಿದೆ.

