N Chaluvarayaswamy

'ಡಿಕೆಶಿಗಿಂತ 4 ಪಟ್ಟು ಹೆಚ್ಚು ಸಂಪತ್ತು HDK ಬಳಿ ಇದೆ; ಏರ್​ಪೋರ್ಟ್ ರಸ್ತೆ, ನೆಲಮಂಗಲದಲ್ಲೂ ಆಸ್ತಿ ಇದೆ; ಇದೆಲ್ಲ ಎಲ್ಲಿಂದ ಸಂಪಾದನೆ ಮಾಡಿದರು?'
ರಾಜಕೀಯ

'ಡಿಕೆಶಿಗಿಂತ 4 ಪಟ್ಟು ಹೆಚ್ಚು ಸಂಪತ್ತು HDK ಬಳಿ ಇದೆ; ಏರ್​ಪೋರ್ಟ್ ರಸ್ತೆ, ನೆಲಮಂಗಲದಲ್ಲೂ ಆಸ್ತಿ ಇದೆ; ಇದೆಲ್ಲ ಎಲ್ಲಿಂದ ಸಂಪಾದನೆ ಮಾಡಿದರು?'

ಡಿಕೆ ಶಿವಕುಮಾರ್ ಅವರ ಆಸ್ತಿ ಸಂಪಾದನೆ ವೈಯಕ್ತಿಕ ವಿಚಾರ. ಆದರೆ ಡಿಕೆಶಿಗಿಂತ ನಾಲ್ಕು ಪಟ್ಟು ಆಸ್ತಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಇದೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ
ರಾಜ್ಯ

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ

ನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video
ರಾಜ್ಯ

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.

Watch | ಕುಮಾರಸ್ವಾಮಿಗೆ ನಿದ್ದೆ ಬರ್ತಿಲ್ಲ; ಆ ಕಡೆ ಡಿಕೆಶಿ, ಈ ಕಡೆ ನಾನು-ಬಾಲಕೃಷ್ಣ ಕಾಣಿಸುತ್ತೇವೆ!
ವಿಡಿಯೋ

Watch | ಕುಮಾರಸ್ವಾಮಿಗೆ ನಿದ್ದೆ ಬರ್ತಿಲ್ಲ; ಆ ಕಡೆ ಡಿಕೆಶಿ, ಈ ಕಡೆ ನಾನು-ಬಾಲಕೃಷ್ಣ ಕಾಣಿಸುತ್ತೇವೆ!

ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್; Cloud seeding ಗೆ ಎರಡು ಸಮಿತಿಗಳ ರಚನೆ
ರಾಜ್ಯ

ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್; Cloud seeding ಗೆ ಎರಡು ಸಮಿತಿಗಳ ರಚನೆ

ಮೋಡ ಬಿತ್ತನೆ ಅಥವಾ ಕ್ಲೌಡ್ ಸೀಡಿಂಗ್ ಯೋಜನೆಯ ಸುಗಮ ಅನುಷ್ಠಾನ, ಮೇಲ್ವಿಚಾರಣೆ ಹಾಗೂ ತಾಂತ್ರಿಕ ಮಾರ್ಗದರ್ಶನಕ್ಕಾಗಿ ಸರ್ಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ
ರಾಜ್ಯ

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ನೀರಾವರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗಿದೆ. ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಅನುಮೋದನೆಗಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

'ಯಡಿಯೂರಪ್ಪರನ್ನ ಬಳಸಿಕೊಂಡು ಹೇಗೆ ಸಿಎಂ ಆದ್ರಿ ನೆನಪಿಸಿಕೊಳ್ಳಿ; ಕರುಣಾನಿಧಿ ಮಗನನ್ನು ನೋಡಿ ಕಲಿತುಕೊಳ್ಳಿ'
ರಾಜಕೀಯ

'ಯಡಿಯೂರಪ್ಪರನ್ನ ಬಳಸಿಕೊಂಡು ಹೇಗೆ ಸಿಎಂ ಆದ್ರಿ ನೆನಪಿಸಿಕೊಳ್ಳಿ; ಕರುಣಾನಿಧಿ ಮಗನನ್ನು ನೋಡಿ ಕಲಿತುಕೊಳ್ಳಿ'

ಇನ್ನು ಮುಂದೆಯಾದರೂ ಗೌರವದಿಂದ ಮಾತನಾಡಿ ಮಿಸ್ಟರ್ ಕುಮಾರಸ್ವಾಮಿಯವರೇ. ನಮಗೆ ಕುಮಾರಸ್ವಾಮಿ ಅಭಿನಂದನೆ ಬೇಕಾಗಿಲ್ಲ, ಅವರ ಸರ್ಟಿಫಿಕೇಟ್ ಬೇಕಾಗಿಲ್ಲ. ರೇವಣ್ಣಗೆ ಇರುವ ಮನಸ್ಸೂ ನಿಮಗೆ ಇಲ್ಲ ಎಂದು ಕಿಡಿಕಾರಿದರು.

ಮಕ್ಕಳಿಗೆ ಆರೋಗ್ಯಕರ ಆಹಾರ ಸೇವನೆ ಮತ್ತು ಕೃಷಿಯಲ್ಲಿ ಆಸಕ್ತಿ ಹೆಚ್ಚಿಸಿ: ಸಚಿವ ಎನ್ ಚಲುವರಾಯಸ್ವಾಮಿ
ರಾಜ್ಯ

ಮಕ್ಕಳಿಗೆ ಆರೋಗ್ಯಕರ ಆಹಾರ ಸೇವನೆ ಮತ್ತು ಕೃಷಿಯಲ್ಲಿ ಆಸಕ್ತಿ ಹೆಚ್ಚಿಸಿ: ಸಚಿವ ಎನ್ ಚಲುವರಾಯಸ್ವಾಮಿ

ಇಂದಿನ ಮಕ್ಕಳಿಗೆ ಪೌಷ್ಟಿಕ ಆಹಾರ ಬೆಳೆಗಳ ಪರಿಚಯ ನೀಡುವ ಅಗತ್ಯವನ್ನು, ವಿಶೇಷವಾಗಿ ಸಿರಿಧಾನ್ಯಗಳ ಮಹತ್ವವನ್ನು ಮತ್ತು ಬೆಳೆಯಿಂದ ಊಟದ ತಟ್ಟೆಯವರೆಗೆ ಸಂಪೂರ್ಣ ಪಯಣವನ್ನು ತಿಳಿಸುವುದು ಮುಖ್ಯ ಎಂದು ಹೇಳಿದರು.

ಮಂಡ್ಯ ಜಿಲ್ಲೆಗೆ 25 ಸಾವಿರ ಕೋಟಿ ರೂ ಅನುದಾನ ಕೊಡಿಸಲಿ: HDK ಗೆ ಸಚಿವ ಚಲುವರಾಯಸ್ವಾಮಿ ಸವಾಲು
ರಾಜಕೀಯ

ಮಂಡ್ಯ ಜಿಲ್ಲೆಗೆ 25 ಸಾವಿರ ಕೋಟಿ ರೂ ಅನುದಾನ ಕೊಡಿಸಲಿ: HDK ಗೆ ಸಚಿವ ಚಲುವರಾಯಸ್ವಾಮಿ ಸವಾಲು

ಕೇಂದ್ರ ಸಚಿವರಾಗಿ ಮಂಡ್ಯ ಆಟೊರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ರೂ.30‌ ಲಕ್ಷ ಅನುದಾನ ಕೊಟ್ಟಿದ್ದಾರೆ. ಸಂಸದರಿಗೆ ರೂ.5 ಕೋಟಿ ಅನುದಾನ ಬರುತ್ತದೆ, ಅದರಲ್ಲಿ ನೀಡಿದ್ದಾರೆ. ಈ ಕೆಲಸವನ್ನು ಹಿಂದಿನ ಸಂಸದೆ ಸುಮಲತಾ ಕೂಡ ಮಾಡಿದ್ದರು.