ವಾಣಿಜ್ಯಸೈರಸ್ ಮಿಸ್ತ್ರಿಗೆ ಮತ್ತೆ ಟಾಟಾ ಸನ್ಸ್ ಅಧ್ಯಕ್ಷ ಪಟ್ಟ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶ
ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್ಸಿಎಲ್ಎಟಿ ) ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಪುನಃಸ್ಥಾಪಿಸಲು ಆದೇಶಿಸಿದೆ. ಈ ಮೂಲಕ ಮಿಸ್ತ್ರಿ ಅವರು ನಡೆಸುತ್ತಿದ್ದ ಹೋರಾಟಕ್ಕೆ ಮಹತ್ವದ ಗೆಲುವು ಸಿಕ್ಕಂತಾಗಿದೆ.