N. Dharam Singh

ಅಜಾತ ಶತೃವಿನ "ಧರ್ಮ"ದಾರಿ: ಧರಂ ಸಿಂಗ್ ನಡೆದು ಬಂದ ಹಾದಿ
ಧರಂ ಸಿಂಗ್ ಅವರು ಹುಟ್ಟಿದ್ದು 1936 ಡಿಸೆಂಬರ್ 25ರಂದು. ಅವರ ಹುಟ್ಟೂರು ಜೇವರ್ಗಿಯ ನೆಲೋಗಿ.. ಆಂಧ್ರ ಪ್ರದೇಶದ ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಧರಂ ಸಿಂಗ್ ಎಂಎ ಮತ್ತು ಎಲ್ ಎಲ್ ಬಿ ಪದವಿ ವ್ಯಾಸಂಗ ಮಾಡಿದ್ದರು.

ಹುಟ್ಟೂರು ನೆಲೋಗಿಯಲ್ಲೇ ಧರ್ಮಸಿಂಗ್ ಅಂತ್ಯ ಸಂಸ್ಕಾರ!
ಗುರುವಾರ ನಿಧನರಾದ ಮಾಜಿ ಸಿಎಂ ಧರ್ಮ ಸಿಂಗ್ ಅವರ ಅಂತ್ಯಸಂಸ್ಕಾರ ಶುಕ್ರವಾರ ಅವರು ಹುಟ್ಟೂರಾದ ನೆಲೋಗಿಯಲ್ಲಿ ನಡೆಯಲಿದ್ದು, ಅದಕ್ಕೂ ಮುಂಚೆ ದೇಹವನ್ನು ಜೇವರ್ಗಿಯ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ!
ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ (80) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ...

ಮಾಜಿ ಸಿಎಂ ಧರಂ ಸಿಂಗ್ ನಿಧನ: ಪ್ರಧಾನಿ ಮೋದಿ ಸಂತಾಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಧರಂ ಸಿಂಗ್ ಅವರ ಸಾವಿನ ದುಃಖವನ್ನು ತಡೆಯುವ ಶಕ್ತಿ ಅವರ ಕುಟುಂಬಕ್ಕೆ ದೇವರ ಕರುಣಿಸಲಿ ಎಂದು ಮೋದಿ ಹೇಳಿದ್ದಾರೆ.

ಧರಂ ಸಿಂಗ್ ನಿಧನ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ, 3 ದಿನ ರಾಜ್ಯಾದ್ಯಂತ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ವಿಧವಶರಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ...

ಧರಂ ಸಿಂಗ್ ನಿಧನದಿಂದ ಅಪಾರ ನಷ್ಟ: ಸಿಎಂ; ಆಪ್ತ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ: ಖರ್ಗೆ
ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರು ಒಬ್ಬ ಅಜಾತಶತ್ರು. ಅವರ ನಿಧನದಿಂದ ರಾಜ್ಯ ಹಾಗೂ ಕಾಂಗ್ರೆಸ್ ಗೆ ಅಪಾರ ನಷ್ಟವಾಗಿದೆ....

