ರಾಜಕೀಯರಾಜಕಾರಣಕ್ಕೆ ಕಂದಾಯ ಸಚಿವರ ಕ್ಲಾಸ್ ಮೇಟ್: ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸ್ಪರ್ಧೆ!
1994ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.