N R Ramesh

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಕಿಕ್ ಬ್ಯಾಕ್ ಆರೋಪ: ಮುಖ್ಯಮಂತ್ರಿಗಳಿಗೆ ದೂರು
ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಕಿಕ್ ಬ್ಯಾಕ್ ಆರೋಪ: ಮುಖ್ಯಮಂತ್ರಿಗಳಿಗೆ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್  ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಿಎಂ ಬೊಮ್ಮಾಯಿಯವರಿಗೆ ದೂರು ಸಲ್ಲಿಸಿದ್ದಾರೆ. 

ಶಾಸಕ ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ರಕ್ಷಣೆ ಇಲ್ಲ; ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ: ಎನ್.ಆರ್. ರಮೇಶ್ 
ರಾಜ್ಯ

ಶಾಸಕ ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ರಕ್ಷಣೆ ಇಲ್ಲ; ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ: ಎನ್.ಆರ್. ರಮೇಶ್ 

ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ 
ರಾಜಕೀಯ

ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ 

ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು,  ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ  ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. 

ಕಸವಿಲೇವಾರಿಯಲ್ಲಿ ಅಕ್ರಮ: ಬಿಬಿಎಂಪಿಯಿಂದ ಗುತ್ತಿಗೆದಾರರಿಗೆ 400 ಕೋಟಿ ರು. ಹೆಚ್ಚುವರಿ ಹಣ ಪಾವತಿ
ರಾಜ್ಯ

ಕಸವಿಲೇವಾರಿಯಲ್ಲಿ ಅಕ್ರಮ: ಬಿಬಿಎಂಪಿಯಿಂದ ಗುತ್ತಿಗೆದಾರರಿಗೆ 400 ಕೋಟಿ ರು. ಹೆಚ್ಚುವರಿ ಹಣ ಪಾವತಿ

ಕಸ ಗುತ್ತಿಗೆದಾರರಿಗೆ ಬೆಂಗಳೂರು ಮಹಾನಗರ ಪಾಲಿಕೆ 400 ಕೋಟಿ ರು. ಹೆಚ್ಚುವರಿ ಹಣ ಪಾವತಿಸಿದೆ, ಈ ಸಂಬಂಧ ಸಿಬಿಐ ತನಿಖೆ ನಡೆಯಬೇಕು ಎಂದು ಬಿಬಿಎಂಪಿ ...

30 ಸಾವಿರ ಕಟ್ಟಡ ಪ್ರಮಾಣಪತ್ರ ನಕಲಿ!
ಜಿಲ್ಲಾ ಸುದ್ದಿ

30 ಸಾವಿರ ಕಟ್ಟಡ ಪ್ರಮಾಣಪತ್ರ ನಕಲಿ!