N S Boseraju

ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಕ್ವಾಂಟಮ್ ಕಂಪ್ಯೂಟರ್ ಕಾರ್ಯನಿರ್ವಹಿಸುತ್ತಿದೆ: ಆಂಧ್ರ ಸಿಎಂಗೆ ಸಚಿವ ಬೋಸರಾಜು ಟಾಂಗ್
ಬೆಂಗಳೂರು ಮೂಲದ QpiAI ನಿರ್ಮಿಸಿದ ಕ್ವಾಂಟಮ್ ಕಂಪ್ಯೂಟರ್ ಏಪ್ರಿಲ್ 2025 ರಿಂದ ವಾಣಿಜ್ಯ ಸೇವೆಗಳನ್ನು ಒದಗಿಸುತ್ತಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮ ಬೋರ್‌ವೆಲ್ ಗಳ ತಡೆಗೆ ವಿಶೇಷ ತಂಡ ರಚನೆ: ಸಚಿವ ಎನ್‌ಎಸ್ ಬೋಸರಾಜು
ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಬೋರ್‌ವೆಲ್ ಕೊರೆಯುವುದನ್ನು ತಡೆಯಲು ಹಿರಿಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್‌ಎಸ್ ಬೋಸರಾಜು ಗುರುವಾರ ಹೇಳಿದ್ದಾರೆ.

