NA Harris

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ: ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ
ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ...

ಶಾಸಕನ ಪುತ್ರನ ಗೂಂಡಾಗಿರಿ ಪ್ರಕರಣ: ತಪ್ಪು ಯಾರೇ ಮಾಡಿದರೂ ಅದು ತಪ್ಪೇ- ರಾಮಲಿಂಗಾ ರೆಡ್ಡಿ
ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ...

ಬೆಂಗಳೂರು: ಶಾಸಕ ಹ್ಯಾರೀಸ್ ಪುತ್ರನ ವಿರುದ್ಧ ಹಲ್ಲೆ ಆರೋಪ, ಎಫ್ಐಆರ್ ದಾಖಲು
ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮದ್ ಹ್ಯಾರಿಸ್ ನಳಪದ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವ್ಯಕ್ತಿ ಮೇಲೆ ನಲಪಾಡ್ ಹ್ಯಾರಿಸ್ ಹಲ್ಲೆ ಪ್ರಕರಣ: 5 ಆರೋಪಿಗಳ ಬಂಧಿಸಿದ ಬೆಂಗಳೂರು ಪೊಲೀಸರು!
ವ್ಯಕ್ತಿಯೊಬ್ಬರ ಮೇಲೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧ ಗೂಂಡಾಗಿರಿ ಆರೋಪ, ಆಪ್, ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ವ್ಯಕ್ತಿಯೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ರನ್ನು ಕೂಡಲೇ ಬಂಧಿಸುವಂತೆ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಾರೇ ಇಂತಹ ಕೃತ್ಯವೆಸಗಿದರೂ ಅದು ತಪ್ಪೇ: ಪುತ್ರ ನಲಪಾಡ್ ವಿರುದ್ಧ ಶಾಸಕ ಎನ್ ಎ ಹ್ಯಾರಿಸ್ ಆಕ್ರೋಶ
ವ್ಯಕ್ತಿಯೊಬ್ಬರ ಮೇಲೆ ನಲಪಾಡ್ ಹ್ಯಾರಿಸ್ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಎನ್ ಎ ಹ್ಯಾರಿಸ್ ಹಲ್ಲೆ ಘಟನೆ ಕುರಿತಂತೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

