nab

ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನ
ಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಂದ ಸೂಕ್ಷ್ಮ ಮಾಹಿತಿ ಪಡೆದು ಭಾರಿ ಮೊತ್ತದ ಹಣವನ್ನು ದೋಚಿದ್ದಕ್ಕಾಗಿ ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು 32 ವರ್ಷದ ಇಂಜಿನಿಯರಿಂಗ್ ಪದವೀಧರನನ್ನು ಬಂಧಿಸಿದ್ದಾರೆ.

ಇಮ್ರಾನ್ ಖಾನ್ ಬಂಧನ: ಪಾಕಿಸ್ತಾನದ ಇತಿಹಾಸದಲ್ಲೇ ಮೊದಲು.. ಸೇನೆ ವಿರುದ್ಧವೇ ತಿರುಗಿ ಬಿದ್ದ ಜನ! ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಆ ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದು, ಸೇನೆ ಮತ್ತು ಜನರ ನಡುವಿನ ಸಂಘರ್ಷದಲ್ಲಿ ಹತ್ತಾರು ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ: ನೂಪುರ್ ಶರ್ಮಾ ಹತ್ಯೆಗೆ ಯೋಜಿಸಿದ್ದ ಜೈಷ್-ಇ- ಮೊಹಮ್ಮದ್ ಉಗ್ರನ ಬಂಧನ
ಪ್ರವಾದಿ ಮೊಹಮದ್ ಪೈಗಂಬರ್ ಕುರಿತು ವಿವಾದಾತಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಮೇಲೆ ಆತ್ಮಾಹತ್ಯಾ ದಾಳಿ ನಡೆಸಲು ನಿಯೋಜಿಸಲಾಗಿದ್ದ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ಉಗ್ರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಮತ್ತೋರ್ವ ಆರೋಪಿ ಸಿಸಿಬಿ ವಶಕ್ಕೆ, ವಿಚಾರಣೆಗೆ ಸಹಕರಿಸದ ರಾಗಿಣಿ
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ರಂಕಾ ಬಂಧಿತ ಆರೋಪಿ.

ಲಾಹೋರ್ ಏರ್ ಪೋರ್ಟ್ ನಲ್ಲಿ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬಂಧನ
ಪನಾಮ ಪೇಪರ್ ಹಗರಣದಲ್ಲಿ ದೋಷಿಯಾಗಿ ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕ, ಸಿಎಂ ಆಪ್ತ ಮರಿಗೌಡ ಶೀಘ್ರ ಬಂಧನ: ಪರಮೇಶ್ವರ
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ...

