ರಾಜ್ಯಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video
ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.