Naba Das

ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆ
ದೇಶ

ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆ

ಒಡಿಶಾ ಆರೋಗ್ಯ ಸಚಿವ ನಬಾ ದಾಸ್‌ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ.

ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನ
ದೇಶ

ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನ

ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ  ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ.

ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ದೇಶ

ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ.