NABARD

Watch | ಯಾದಗಿರಿ ಜಿಲ್ಲೆಯ ಬಗ್ಗೆ ನಿರ್ಮಲಾ ಸೀತಾರಾಮನ್ ಕಳವಳ!

ಬ್ಯಾಂಕ್ ಸಾಲದಲ್ಲಿ ಸುಧಾರಣೆ ಹಿನ್ನೆಲೆ ಕರ್ನಾಟಕದ NABARD ಅನುದಾನ ಕಡಿತ: ಕೇಂದ್ರ ಸರ್ಕಾರ ಸ್ಪಷ್ಟನೆ
2023-24 ಮತ್ತು 2024-25ರಲ್ಲಿ ಗೋದಾಮು ಮೂಲಸೌಕರ್ಯ ನಿಧಿಯ ಅಡಿಯಲ್ಲಿ ಯಾವುದೇ ಸಾಲವನ್ನು ಮಂಜೂರು ಮಾಡಲಾಗಿಲ್ಲ, ಆದರೆ 2022-23ರಲ್ಲಿ 46.07 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ.

NABARD ನಿಂದ 2,185 ಕೋಟಿ ರೂ ಅನುದಾನ ಕಡಿತ; ಕೃಷಿ ಸಾಲಕ್ಕೆ ತೊಂದರೆ: ಸಿಎಂ ಸಿದ್ದರಾಮಯ್ಯ
ಕೇಂದ್ರದ ನಬಾರ್ಡ್‌ನಿಂದ 2024-25ನೇ ಸಾಲಿಗೆ ಕಡಿಮೆ ಬಡ್ಡಿದರದಲ್ಲಿ ರೂ.5600 ಅನುದಾನ ಬರಬೇಕಿತ್ತು. ಆದರೆ ರೂ.3415 ಕೋಟಿ ಮಾತ್ರ ಸಂದಾಯವಾಗಿದ್ದು, ರೂ.2185 ಕೋಟಿ ಅನುದಾನ ಕಡಿತವಾಗಿದೆ.

News Headlines 16-12-25 | ನಬಾರ್ಡ್ ನಿಂದ 2.185 ಕೋಟಿ ನೆರವು ಕಡಿತ: ಸಿಎಂ ಸಿದ್ದು ಆಕ್ರೋಶ; ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಸಿಬ್ಬಂದಿ ಅಮಾನತು; ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ!

Watch | ನಬಾರ್ಡ್ ನಿಂದ 2.185 ಕೋಟಿ ರೂ ನೆರವು ಕಡಿತ: ಸಿಎಂ ಆಕ್ರೋಶ; ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಸಿಬ್ಬಂದಿ ಅಮಾನತು; ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ!

ರೈತರ ಕೃಷಿ ಸಾಲದ ಹೆಚ್ಚುವರಿ ಬಡ್ಡಿ ಸರ್ಕಾರವೇ ಭರಿಸಲಿ: ಮುಖ್ಯಮಂತ್ರಿಗಳಿಗೆ MLC ದಿನೇಶ್ ಗೂಳಿಗೌಡ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿ ರಜನೀಶ್ ಅವರಿಗೆ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

NABARD ನಿಂದ ಕೃಷಿ ಸಾಲ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಭಾರೀ ಕಡಿತ: ಸಹಕಾರ ಸಚಿವ ಕೆ.ಎನ್ ರಾಜಣ್ಣ
2024-25ರಲ್ಲಿ ಕೇವಲ 2,340 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರವು ಹೆಚ್ಚಿನ ಹಣವನ್ನು ಕೋರಿ ಪತ್ರ ಬರೆದ ನಂತರ, ಹೆಚ್ಚುವರಿಯಾಗಿ 896 ಕೋಟಿ ರೂಪಾಯಿಗಳನ್ನು ನೀಡಲಾಯಿತು ಎಂದು ರಾಜಣ್ಣ ಹೇಳಿದರು.

NABARD ಅನುದಾನ ಕಡಿತದಿಂದ ರೈತರಿಗೆ ಅನ್ಯಾಯವಾಗಿದೆ: ಸಿದ್ದರಾಮಯ್ಯ
ಸರ್ಕಾರವು 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಹೊಂದಿದೆ ಎಂದರು.

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಸಚಿವ ಕೆ.ಎನ್ ರಾಜಣ್ಣ
ಈ ವರ್ಷ 9,200 ಕೋಟಿ ರೂ. ಧನ ಸಹಾಯ ಕೇಳಿದ್ದೇವು, ಕಳೆದ ವರ್ಷಕ್ಕಿಂತ ಹೆಚ್ಚು ಹಣ ಸಿಗುವ ನಿರೀಕ್ಷೆಯಲ್ಲಿದ್ದೆವು. ಕರ್ನಾಟಕಕ್ಕೆ 2,340 ಕೋಟಿ ದೊರೆತಿದ್ದು, ಕಳೆದ ವರ್ಷದ 5,600 ಕೋಟಿಗಿಂತ ಶೇ.58 ರಷ್ಟು ಕಡಿಮೆಯಾಗಿದೆ.

