NABARD

ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

ಕಾಶ್ಮೀರದ ರೈತರ ರಕ್ಷಣೆಗೆ ಧಾವಿಸಿದ ಕೇಂದ್ರ ಸರ್ಕಾರ
ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಪರ್ವ ಬರೆಯಲು ನಿರ್ಧಾರ ಮಾಡಿರುವ ಕೇಂದ್ರ ಸರ್ಕಾರ ಜಮ್ಮು – ಕಾಶ್ಮೀರ, ಲಡಾಖ್ ಪ್ರಾಂತ್ಯದ ರೈತರಿಗೆ ನೆರವಿನ ಹಸ್ತ ಚಾಚಲು ಮುಂದಾಗಿದೆ.

ಬಜೆಟ್ 2019: ರೈತರಿಗೆ ನೇರ ನಗದು ವರ್ಗಾವಣೆ ಯೋಜನೆಯಿಂದ ಮಹತ್ವದ ಪರಿಣಾಮ- ನಬಾರ್ಡ್
2019-20 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಹರಿಸಿರುವುದನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸ್ವಾಗತಿಸಿದೆ.

ಹೊಸ ಕೃಷಿ ಸಾಲಕ್ಕಾಗಿ ನಬಾರ್ಡ್ ಕದ ತಟ್ಟಿದ ಕರ್ನಾಟಕ ಸರ್ಕಾರ
ಕೃಷಿ ಸಾಲ ಮನ್ನಾ ಮಾಡುವ ಭರವಸೆ ಈಡೇರಿಸಲು ಸಂಪನ್ಮೂಲಗಳ ಕ್ರೋಡೀಕರಣಕ್ಕೆ ಹರಸಾಹಸ ಮಾಡುತ್ತಿರುವ ರಾಜ್ಯ ಸರ್ಕಾರ ಈಗ ಹೊಸ ಕೃಷಿ ಸಾಲಕ್ಕಾಗಿ ನಬಾರ್ಡ್ ನ ನೆರವು ಕೇಳಲು ಮುಂದಾಗಿದೆ.

