ಅಸ್ಸಾಂನಲ್ಲಿ ಮಾರಕ ಎಚ್ಐವಿ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಏಪ್ರಿಲ್ ನಿಂದ ಈ ವರೆಗೂ 2,269 ಮಂದಿಗೆ ಸೋಂಕು ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.