ಬಾಲಿವುಡ್'ಕಾಶ್ಮೀರ್ ಫೈಲ್ಸ್' ಅಸಭ್ಯ, ಪ್ರಚಾರ ಪ್ರಿಯ ಚಿತ್ರ ಎಂದ ಐಎಫ್ಎಫ್ಐ ಜ್ಯೂರಿ ಮುಖ್ಯಸ್ಥನಿಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು
ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.