nadda

SC-ST ಅನುದಾನ ಮುಸ್ಲಿಮರಿಗೆ ಹಂಚಿಕೆ ಆರೋಪ: ನಡ್ಡಾ, ಮಾಳವಿಯಾ ವಿರುದ್ಧ ಬಲವಂತದ ಕ್ರಮ ಬೇಡ; ಪೊಲೀಸರಿಗೆ 'ಹೈ' ಸೂಚನೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಅಮಿತ್ ಮಾಳವೀಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅಮಿತ್ ಶಾ, ನಡ್ಡಾ ಜೊತೆಗೆ ಕುಮಾರಸ್ವಾಮಿ ಮಹತ್ವದ ಸಭೆ; ಜೆಡಿಎಸ್- ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಮಂಗಳವಾರ ನಡೆಯುವ ಎನ್ ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆಪಿ ನಡ್ಡಾ
ಮಂಗಳವಾರ ಎನ್ ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ.

ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ; ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆ
ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಯಾವಾಗಲೂ ಎಸ್‌ಸಿ, ಎಸ್‌ಟಿಗಳೊಂದಿಗೆ: ಜೆ.ಪಿ.ನಡ್ಡಾ
ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಭರವಸೆ ನೀಡಿದರು.

ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಆಕ್ರೋಶ: ನಡ್ಡಾ ಮಧ್ಯಪ್ರವೇಶದ ನಂತರ 'ಜನೋತ್ಸವ' ರದ್ಧುಗೊಳಿಸಿದ ಬೊಮ್ಮಾಯಿ!
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಗುರುವಾರ ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಲಾಯಿತು.

ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ: ಸಿಎಂಗೆ ನಡ್ಡಾ ಸೂಚನೆ
ಆತ್ಮ ನಿರ್ಬರ್ ನಿಧಿ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

