ದೇಶನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!
ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.