ಪ್ರಧಾನ ಸುದ್ದಿಸಾಕ್ಷಿ ಮಲಿಕ್ ವಿರುದ್ಧ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲು
ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿ ಪಟು ಸಾಕ್ಷಿ ಮಲಿಕ್ ವಿರುದ್ಧ ಸಾಮಾಜಿಕ ಅಂತರ್ಜಾಲದಲ್ಲಿ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ಬರೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ