ಕ್ರೀಡೆಹೊಬರ್ಟ್ ಇಂಟರ್ ನ್ಯಾಷನಲ್: ಫೈನಲ್ ತಲುಪಿದ ಸಾನಿಯಾ ಮಿರ್ಜಾ
ಭಾರತದ ಹಿರಿಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಉಕ್ರೈನ್ ನ ಜತೆಗಾರ್ತಿ ನದಿಯಾ ಕಿಚ್ನಾಕ್ ಅವರೊಂದಿಗೆ ಇಲ್ಲಿ ನಡೆಯುತ್ತಿರುವ ಹೊಬರ್ಟ್ ಇಂಟರ್ ನ್ಯಾಷನಲ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಪೈನಲ್ ತಲುಪಿದ್ದಾರೆ.