ರಾಜ್ಯನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ.