ದೇಶಕೆಲವರು ಪ್ರಧಾನಿ ಮೋದಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ: ಓವೈಸಿ
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಮೌಲಾನಾ ಸಲ್ಮಾನ್ ಹುಸೇನ್ ನಧ್ವಿ ವಿರುದ್ಧ ತೀವ್ರವಾಗಿ ಕಿಡಿಕಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕೆಲವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಳಕ್ಕೆ ಕುಣಿಯುತ್ತಿದ್ದಾರೆಂದು ಸೋಮವಾರ ಹೇಳಿದ್ದಾರೆ...