ದೇಶಗೋವಾ: ಮಮತಾ ಸಮ್ಮುಖದಲ್ಲಿ ಟಿಎಂಸಿ ಸೇರಿದ ಬಾಲಿವುಡ್ ನಫೀಸಾ ಅಲಿ, ಮೃಣಾಲಿನಿ ದೇಶಪ್ರಭು
2022ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಾಲಿವುಡ್ ನಟಿ ನಫೀಸಾ ಅಲಿ ಮತ್ತು ಮೃಣಾಲಿನಿ ದೇಶಪ್ರಭು ಅವರು ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ...