ದೇಶ'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ
ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು.