ಸಿನಿಮಾ ಸುದ್ದಿಅಪಘಾತದ ನಂತರ ಪಟಾಕಿ ಪಾರ್ವತಿ ಭರ್ಜರಿ ಕಮ್ ಬ್ಯಾಕ್; ನಾಗಬಂಧಂ ಯಶಸ್ಸಿನಲ್ಲಿ ನಭಾ ನಟೇಶ್
ಕನ್ನಡ ಚಿತ್ರರಂಗದ ಸುಂದರಿ ನಭಾ ನಟೇಶ್ ಅವರು ಅಪಘಾತದ ನಂತರ ಮತ್ತೆ ಬಣ್ಣದ ಲೋಕದಲ್ಲಿ ‘ನಾಗಬಂಧಂ’ ಚಿತ್ರದ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಇದರೊಂದಿಗೆ ಸಾಲು ಸಾಲು ಬಿಗ್ ಬಜೆಟ್ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ ನಭಾ. ಆ ಕುರಿತ ವರದಿ ಇಲ್ಲಿದೆ.