nagabhushan

ಟಗರುಪಲ್ಯ ಬಳಿಕ ಮತ್ತೆ ಒಂದಾದ ನಾಗಭೂಷಣ್-ಧನಂಜಯ್; 'ವಿದ್ಯಾಪತಿ'ಯಾಗಿ ತೆರೆಗೆ ಬರಲು ಸಜ್ಜು
ಟಗರು ಪಲ್ಯ ಮೂಲಕ ಹಿಟ್ ಚಿತ್ರ ನೀಡಿದ ನಟ ನಾಗಭೂಷಣ್ ಮತ್ತು ನಿರ್ಮಾಪಕ ಧನಂಜಯ್ ಅವರು 'ವಿದ್ಯಾಪತಿ' ಎಂಬ ಹೊಸ ಸಿನಿಮಾ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರವು ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕನೇ ಯೋಜನೆಯಾಗಿದೆ.

ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ.

ಟಗರು ಪಲ್ಯ ಚಿತ್ರದ ಟ್ರೈಲರ್
ನಾಗಭೂಷಣ್, ಅಮೃತಾ ಅಭಿನಯದ ಡಾಲಿ ಧನಂಜಯ ನಿರ್ಮಾಣದ ಟಗರು ಪಲ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗಲು ನೊಟೀಸ್, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್
ಸ್ಯಾಂಡಲ್‌ವುಡ್ ನಟ ನಾಗಭೂಷಣ್ ಕಾರು ಅಪಫಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.

ಸ್ಯಾಂಡಲ್ ವುಡ್ ಗೆ 'ನೆನಪಿರಲಿ' ಪ್ರೇಮ್ ಪುತ್ರಿ ಅಮೃತಾ ಎಂಟ್ರಿ; ಡಾಲಿ ಧನಂಜಯ ನಿರ್ಮಾಣದ 'ಟಗರು ಪಲ್ಯ' ಚಿತ್ರಕ್ಕೆ ನಾಯಕಿ!
ಡಾಲಿ ಧನಂಜಯ ನಿರ್ಮಾಣದ ಮೂರನೇ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಇಕ್ಕಟ್ ನಾಗಭೂಷಣ್, ಪ್ರಿಯಾಂಕಾ ತಿಮ್ಮೇಶ್ ಜೋಡಿಗೆ ಪ್ರೀತಂ ತಗ್ಗಿನಮನೆ ಚೊಚ್ಚಲ ನಿರ್ದೇಶನ
ಈ ಸಿನಿಮಾ ಮೂಲಕ ಪ್ರೀತಂ ತಗ್ಗಿನಮನೆ ಮೊದಲ ಬಾರಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಪ್ರೀತಂ ಅವರು ಅಯೋಗ್ಯ ಮತ್ತು ರತ್ನಮಂಜರಿ ಸಿನಿಮಾಗಳಿಗೆ ಸಿನಿಮೆಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದರು.

