Nagabhushana

'ಮೇಡ್ ಇನ್ ಚೈನಾ' ಸಿನಿಮಾವನ್ನು ಆರಂಭದಲ್ಲಿ ಒಟಿಟಿಗಾಗಿಯೇ ಬರೆಯಲಾಗಿತ್ತು: ಪ್ರೀತಂ ತೆಗ್ಗಿನಮನೆ
ಸಾಂಕ್ರಾಮಿಕ ಲಾಕ್‌ಡೌನ್‌ನಿಂದ ನಟ ನಾಗಭೂಷಣ ಇನ್ನೂ ಹೊರಬಂದಂತೆ ಕಾಣುತ್ತಿಲ್ಲ. ಅವರ ಹಿಂದಿನ ಚಿತ್ರ, ಇಕ್ಕಟ್ ನಂತೆಯೇ, ಅವರ ಮುಂಬರುವ ಚಿತ್ರ, ಮೇಡ್ ಇನ್ ಚೀನಾ ಕೂಡ ವಿಶೇಷವಾಗಿದೆ.

'ಇಕ್ಕಟ್' ಒಂದು ವಿಶಿಷ್ಟ ಲಾಕ್‌ಡೌನ್ ಸಿನೆಮಾ
ನಟ ನಾಗಭೂಷಣ ಪಾಲಿಗೆ "ಇಕ್ಕಟ್" ಎರಡು ಕಾರಣಗಳಿಗಾಗಿ ವಿಶೇಷವೆನಿಸಿದೆ. ಒಂದು ಆತ ಕಲಾವಿದನಾಗಿ ಜನರ ರಂಜಿಸಿದ ನಟನೀಗ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆಮಾಡಲಿದ್ದಾರೆ. ಎರಡನೆಯದಾಗಿ ಈ ಚಿತ್ರವು ಅವರ ಮೊದಲ ಒಟಿಟಿ ಬಿಡುಗಡೆಯನ್ನು ಸಹ ಕಾಣಲಿದೆ.

ಭೂಮಿ ಶೆಟ್ಟಿ ಅಭಿನಯದ 'ಇಕ್ಕಟ್' ಚಿತ್ರದ ಟ್ರೈಲರ್
ಮಾಜಿ ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಮತ್ತು ನಾಗಭೂಷನ್ ಅಭಿನಯದ ಇಕ್ಕಟ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಇಶಮ್ ಖಾನ್, ಹಸೀನ್ ಖಾನ್ ನಿರ್ದೇಶಿಸಿದ್ದಾರೆ.

'ಹನಿಮೂನ್' ಕನ್ನಡ ವೆಬ್ ಸಿರೀಸ್ ಟ್ರೈಲರ್
ಡಾ. ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತ ಶಿವರಾಜ್ ಕುಮಾರ್ ಹಾಗೂ ಸಕ್ಕತ್ ಸ್ಟುಡಿಯೊ ಸಹನಿರ್ಮಾಣದ ವೆಬ್ ಸರಣಿ ಹನಿಮೂನ್ ಟ್ರೈಲರ್ ಬಿಡುಗಡೆಯಾಗಿದೆ.

'ಹನಿಮೂನ್'ಗೆ ಹೊರಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್
ಸ್ಯಾಂಡಲ್ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರು ಈಗ ಹನಿಮೂನ್ ಗೆ ಹೊರಟಿದ್ದಾರೆ.

