ರಾಜ್ಯಶಿವಮೊಗ್ಗ: ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ; ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ವಿಕೃತಿ; ಇಬ್ಬರ ಬಂಧನ
ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ, ಶೇಷ ನಾಗ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ.