Nagaland

ನಾಗಾಲ್ಯಾಂಡ್; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ
ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶರದ್ ಪವಾರ್ ಬಣಕ್ಕೆ ದೊಡ್ಡ ಹಿನ್ನಡೆ; ನಾಗಾಲ್ಯಾಂಡ್‌ನ 7 ಎನ್ ಸಿಪಿ ಶಾಸಕರು ಅಜಿತ್ ಪವಾರ್ ಗೆ ಬೆಂಬಲ
ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿದ ಬಳಿಕ ಶರದ್ ಪವಾರ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಾಗಾಲ್ಯಾಂಡ್‌ನಲ್ಲಿ 7 ಎನ್‌ಸಿಪಿ ಶಾಸಕರು ಅಜಿತ್ ಪವಾರ್ ಶಿಬಿರಕ್ಕೆ ತೆರಳಿದ್ದಾರೆ.

ಭೀಕರ ವಿಡಿಯೋ: ನಾಗಾಲ್ಯಾಂಡ್‌ನಲ್ಲಿ ಭೂಕುಸಿತ; ಕಾರಿನ ಮೇಲೆ ಹರಿದ ಬೃಹತ್ ಬಂಡೆ, ಕಾರು ಜಖಂ ಇಬ್ಬರ ಸಾವು!
ಈಶಾನ್ಯ ಭಾರತದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರಿ ಮಳೆಯಿಂದ ಸಂಭವಿಸುತ್ತಿರುವ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಕಾರಿನ ಮೇಲೆ ಉರುಳಿದ್ದು ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ಜಾರೆ.

ನಾಗಾಲ್ಯಾಂಡ್‌ನಲ್ಲಿ 'ವಿರೋಧ ಪಕ್ಷವಿಲ್ಲದ' ಸರ್ಕಾರ ಪ್ರಜಾಪ್ರಭುತ್ವದ ಅಣಕ: ರಾಜಕೀಯ ವಿಶ್ಲೇಷಕರು
ನಾಗಾಲ್ಯಾಂಡ್ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡುವುದರೊಂದಿಗೆ 'ವಿರೋಧ ಪಕ್ಷವಿಲ್ಲದ' ಸರ್ಕಾರವಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕ ಎಂದು ರಾಜ್ಯದ ರಾಜಕೀಯ...

ಐತಿಹಾಸಿಕ ಕ್ಷಣ: ನಾಗಾಲ್ಯಾಂಡ್ ಮೊದಲ ಮಹಿಳಾ ಸಚಿವೆಯಾಗಿ ಸಲ್ಹೌಟುವೊನುವೊ ಕ್ರೂಸ್ ಪ್ರಮಾಣ
60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ...

ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ನೀಫಿಯು ರಿಯೊ ಪ್ರಮಾಣವಚನ ಸ್ವೀಕಾರ
ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ(ಎನ್‌ಡಿಪಿಪಿ)ಯ ನೀಫಿಯು ರಿಯೊ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಐದನೇ ಅವಧಿಗೆ ನಾಗಾಲ್ಯಾಂಡ್‌ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನಾಗಾಲ್ಯಾಂಡ್ ನಲ್ಲಿ 'ವಿರೋಧ ಪಕ್ಷ ರಹಿತ ಸರ್ಕಾರ' ರಚನೆ?; ಬಿಜೆಪಿಗೆ 'ಸರ್ವಪಕ್ಷಗಳಿಂದ' ಬೇಷರತ್ ಬೆಂಬಲ!
ಇತ್ತೀಚೆಗಷ್ಟೇ ಚುನಾವಣೆ ಮುಕ್ತಾಯವಾದ ನಾಗಲ್ಯಾಂಡ್ ನಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಜೋರಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ. ಅಚ್ಚರಿ ಎಂದರೆ ಹಾಲಿ ಪರಿಸ್ಥಿತಿಯಲ್ಲಿ ನಾಗಾಲ್ಯಾಂಡ್ ನಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿರುವುದು.

ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಬಿಜೆಪಿ, ಮೈತ್ರಿಕೂಟಗಳು, ಎನ್ ಪಿಪಿ ಸಂಭ್ರಮಾಚರಣೆ
ತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಜೊತೆ ಅಧಿಕಾರ ಉಳಿಸಿಕೊಂಡಿದೆ.

60 ವರ್ಷಗಳ ನಂತರ, ನಾಗಾಲ್ಯಾಂಡ್ ವಿಧಾನಸಭೆಗೆ ಇಬ್ಬರು ಮಹಿಳಾ ಶಾಸಕರು ಆಯ್ಕೆ
ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

