Nagaland

ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ, ಮೇಘಾಲಯದಲ್ಲಿ ಎನ್ ಪಿಪಿ ಜತೆ ಮರುಮೈತ್ರಿ
ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ನಾಗಾಲ್ಯಾಂಡ್, ತ್ರಿಪುರಾದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಯಶಸ್ವಿಯಾಗಿವೆ.

ತ್ರಿಪುರಾ, ನಾಗಾಲ್ಯಾಂಡ್ ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ತ್ರಿಪುರಾ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ನಾಗಾಲ್ಯಾಂಡ್: 60 ವರ್ಷಗಳ ನಂತರ ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆ; ಎನ್‌ಡಿಪಿಪಿಯ ಹೆಖಾನಿ ಜಖಾಲು ಗೆ ಐತಿಹಾಸಿಕ ಗೆಲುವು!
ನಾಗಾಲ್ಯಾಂಡ್ ರಾಜ್ಯ ಸ್ಥಾನಮಾನ ಪಡೆದ 60 ವರ್ಷಗಳ ನಂತರ ಇಂದು ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ.

ಈಶಾನ್ಯ ರಾಜ್ಯಗಳ ಚುನಾವಣೆ: ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಮುಂಚೂಣಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ
ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದರೆ,ಮೇಘಾಲಯದಲ್ಲಿ ಎನ್‌ಪಿಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಎರಡು ಸಮ್ಮಿಶ್ರ ಸರ್ಕಾರಗಳ ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ಯಾರ ಪರ ಮತದಾರರ ಒಲವು?
ಮೇಘಾಲಯ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ.

ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ತಲಾ 60 ಕ್ಷೇತ್ರಗಳಿದ್ದು, ಎರಡರಲ್ಲೂ ತಲಾ 1 ಕಡೆ ಅವಿರೋಧ ಆಯ್ಕೆ ನಡೆದಿದೆ. ಈ ಹಿನ್ನೆಲೆಯಲ್ಲಿ 59 ಕ್ಷೇತ್ರದಲ್ಲಿ ಮಾತ್ರ ಮತದಾನ ನಡೆಯಲಿದೆ.

ಚುನಾವಣೆ ಎದುರಿಸುತ್ತಿರುವ ಈಶಾನ್ಯ ರಾಜ್ಯಗಳಲ್ಲಿ 148 ಕೋಟಿ ರೂಪಾಯಿ ವಶಕ್ಕೆ
ಚುನಾವಣೆ ಎದುರಿಸುತ್ತಿರುವ ಮೂರು ಈಶಾನ್ಯ ರಾಜ್ಯಗಳಲ್ಲಿ- ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯದಲ್ಲಿ ದಾಖಲೆಯ ಪ್ರಮಾಣದ ಅಕ್ರಮ ವಸ್ತು, ನಗದುಗಳನ್ನು ವಶಕ್ಕೆ ಪಡೆಯಲಾಗಿದೆ.

ಫೆ.16 ಕ್ಕೆ ತ್ರಿಪುರಾ, ಫೆ.27 ರಂದು ನಾಗಾಲ್ಯಾಂಡ್- ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ
ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಬುಧವಾರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ನಾಗಾಲ್ಯಾಂಡ್: ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್
ನಾಗಾಲ್ಯಾಂಡ್ ಪೊಲೀಸ್ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಸಿಬ್ಬಂದಿಯೊಬ್ಬರು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

