Nagamangala Violence

ಪಾಂಡವಪುರದಲ್ಲಿ ತಡರಾತ್ರಿ ಭಾರೀ ಹೈಡ್ರಾಮಾ: RSS ಕಾರ್ಯಾಲಯಕ್ಕೆ ನುಗ್ಗಿದ ಪೊಲೀಸರು, ಹಲವರು ವಶಕ್ಕೆ?
ಸಂಘದ ಕಾರ್ಯಾಲಯಕ್ಕೆ ಸಕಾರಣವಿಲ್ಲದೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದೆ.

ಕೆಲವು ಅಮಾಯಕರನ್ನು ಬಂಧಿಸಿರುವುದು ನಿಜ, ಅವರ ಹೆಸರು ಕೈಬಿಡಲು ಸೂಚಿಸಿದ್ದೇನೆ: ಸಚಿವ ಚಲುವರಾಯಸ್ವಾಮಿ
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ನಾಗಮಂಗಲದಲ್ಲಿ ಪರಿಸ್ಥಿತಿ ಈಗ ಶಾಂತವಾಗಿದೆ: ಗೃಹ ಸಚಿವ ಪರಮೇಶ್ವರ
ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ, ಶಾಂತಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ನಾಗಮಂಗಲ ಹಿಂಸಾಚಾರದ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಕೈವಾಡವಿದೆ: ಹೆಚ್ ಡಿ ಕುಮಾರಸ್ವಾಮಿ
1990ರ ದಶಕದಲ್ಲಿ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಆಗಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ರಾಜೀನಾಮೆಗೆ ಒತ್ತಾಯಿಸಿದಂತೆ ಇತ್ತೀಚಿನ ಹಿಂಸಾಚಾರವನ್ನು ಕಾಂಗ್ರೆಸ್ ಪ್ರಾಯೋಜಿಸಿದೆ ಎಂದು ಆರೋಪಿಸಿದರು.

ನಾಗಮಂಗಲ ಹಿಂಸಾಚಾರ: ಗುಪ್ತಚರ ಇಲಾಖೆ ಎಡಿಜಿಪಿ ಶರತ್ ಚಂದ್ರ ಎತ್ತಂಗಡಿ
ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತ್ ಚಂದ್ರ ಅವರನ್ನು ಟ್ರಾಫಿಕ್, ರಸ್ತೆ ಸುರಕ್ಷತಾ ಎಡಿಜಿಪಿಯನ್ನಾಗಿ ಹಾಗೂ ಪೊಲೀಸ್ ಇಲಾಖೆ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಗಮಂಗಲ ಹಿಂಸಾಚಾರ: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಪರಮೇಶ್ವರ ಎಚ್ಚರಿಕೆ
ಪ್ರತಿಪಕ್ಷಗಳು ಈ ಪ್ರಕರಣವನ್ನು "ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ" ಎಂದು ವಾಗ್ದಾಳಿ ನಡೆಸಿದ ಪರಮೇಶ್ವರ, ಘಟನೆಯಿಂದಾಗಿ ಜೀವನೋಪಾಯಕ್ಕೆ ತೊಂದರೆಯಾದವರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದರು.

ನಾಗಮಂಗಲ ಕೋಮು ಗಲಭೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ: ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಸೀದಿ- ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕ ಇಸ್ಲಾಮಿಕ್ ರಿಪಬ್ಲಿಕ್ಕಾ?: ಅಶೋಕ್
ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್ ಗಳನ್ನ ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಗಣೇಶ ವಿಸರ್ಜನೆ ವೇಳೆ ಹಿಂಸಾಚಾರ: ನಾಳೆ ನಾಗಮಂಗಲಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ
ಕಾಂಗ್ರೆಸ್ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ನಿಷ್ಕ್ರಿಯಗೊಳಿಸಿದೆ. ಇದರ ನೇರ ಪರಿಣಾಮವಾಗಿ ಹಿಂಸಾಚಾರದ ಘಟನೆ ನಡೆದಿದೆ. ರಾಜ್ಯದಲ್ಲಿ ಕೊಲೆ, ದರೋಡೆ ವ್ಯಾಪಕವಾಗಿ ಸಂಭವಿಸುತ್ತಿವೆ. ಇದು ಕಾಂಗ್ರೆಸ್ ಆಡಳಿತದ ದೋಷವಾಗಿದೆ ಎಂದು ಆರೋಪಿಸಿದರು.

