ರಾಜಕೀಯಡಿಸೆಂಬರ್ ಒಳಗಾಗಿ ಸಿಎಂ ಸ್ಥಾನ ತ್ಯಜಿಸುವಂತೆ ಬಿಎಸ್'ವೈಗೆ ಬಿಜೆಪಿ ಹೈ ಕಮಾಂಡ್ ಸೂಚನೆ!
ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿದೆ ಎಂದು ಗುರ್ಮಿತ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಅವರು ಹೇಳಿದ್ದಾರೆ.