ರಾಜ್ಯBDA ಭರ್ಜರಿ ಕಾರ್ಯಾಚರಣೆ: ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿದೆ.