Nagarahole Tiger Reserve

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟಿಸಿದ ಜೇನು ಕುರುಬರು
ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತಮ್ಮನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆ ವಿರುದ್ಧ ಜೇನು ಕುರುಬ ಜನಾಂಗದವರು ಭಾನುವಾರ ಪ್ರತಿಭಟನೆ ನಡೆಸಿದರು.

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವು
ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು ಮೃತಪಟ್ಟಿದೆ.

ಕಬಿನಿ ಬಳಿ ಹುಲಿ ಸಾವು: ಮರಿಗಳ ಪತ್ತೆಗೆ ಕರ್ನಾಟಕ ಅರಣ್ಯಾಧಿಕಾರಿಗಳ ಕಾರ್ಯಾಚರಣೆ
ಕಬಿನಿ ಹಿನ್ನೀರಿನಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಕರ್ನಾಟಕ ಅರಣ್ಯಾಧಿಕಾರಿಗಳು ಆ ಹುಲಿಯ ಮರಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ
ಮೈಸೂರಿನ ಹುಣಸೂರು-ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್ ಕ್ಯಾಂಪ್ ರಸ್ತೆಗೆ ನಾಗರಹೊಳೆ ಅರಣ್ಯದಿಂದ ಕಾಡಾನೆ ಬಂದಿದ್ದು, ಹೀಗೆ ಬಂದ ಆನೆಯನ್ನು ಮತ್ತೆ ಕಾಡಿಗೆ ಅಟ್ಟುವ ಭರದಲ್ಲಿ ಸ್ಥಳೀಯರು ಅದಕ್ಕೆ ಹಿಂಸೆ ನೀಡಿದ್ದಾರೆ.

ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ, ವಾಹನಗಳು ಛಿದ್ರ!!
ಕಾಡಿನಿಂದ ದಾರಿ ತಪ್ಪಿ ನಾಡಿಗೆ ಆಗಮಿಸಿದ್ದ ಕಾಡಾನೆಯೊಂದನ್ನು ಓಡಿಸುವ ಭರದಲ್ಲಿ ಸ್ಥಳೀಯರು ಆನೆಗೆ ಹಿಂಸೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಂತಾರಾಷ್ಟ್ರೀಯ ಹುಲಿ ದಿನಾಚರಣೆ: ನಾಗರಹೊಳೆ ಅಭಯಾರಣ್ಯಕ್ಕೆ ಹೊಸ ಲೋಗೋ
ರಾಜ್ಯದ ಎರಡು ಮೀಸಲು ಅರಣ್ಯ ಪ್ರದೇಶಗಳಿಗೆ ಈ ವರ್ಷದ ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದ ನಾಗರಹೊಳೆ ಹುಲಿ ಸಂರಕ್ಷಿತ (ಎನ್ಟಿಆರ್) ಪ್ರದೇಶಕ್ಕೆ ಹೊಸ ಲೋಗೋ ನೀಡಲಾಗಿದ್ದು, ಅಂತೆಯೇ ಬಂಡೀಪುರ ಹುಲಿ ಮೀಸಲು ಸಂರಕ್ಷಿತ ಪ್ರದೇಶಕ್ಕೆ ಜಾಗತಿತ ಗುಣಮಟ್ಟದ ಮಾನ್ಯತೆ ನೀಡಲಾಗಿದೆ.

ಬೇಟೆಗಾರರಿಗೆ ವರವಾದ ಲಾಕ್ ಡೌನ್: ಅಭಯಾರಣ್ಯಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪ್ರಾಣಿಗಳ ಕಳ್ಳಬೇಟೆ!
ಕೊರೋನಾ ಲಾಕ್ ಡೌನ್ ಸೋಂಕು ತಡೆಗಟ್ಟುವಲ್ಲಿ ಸಹಾಯವಾಗುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಬೇಟೆಗಾರರಿಗೆ ಅನುಕೂಲವಾಗಿರುವುದಂತೂ ಸುಳ್ಳಲ್ಲ.

ಕೊಡಗು: ಮರಿ ಸಹಿತ ಮತ್ತೆ ಮೂರು ಕಾಡಾನೆಗಳ ಸಾವು
ನಾಗರಹೊಳೆ ಹುಲಿ ಮೀಸಲು ಅರಣ್ಯದಿಂದ 2 ಕಿಮೀ ದೂರವಿರುವ ವಿರಾಜಪೇಟೆ ತಾಲೂಕಿನ ನಲ್ಕೇರಿ ಗ್ರಾಮದಲ್ಲಿ ಮರಿಯಾನೆ ಸೇರಿ ಮೂರು ಕಾಡಾನೆಗಳ ..

ಆನೆ ದಾಳಿಯಿಂದ ಕರ್ನಾಟಕ ಅರಣ್ಯಾಧಿಕಾರಿ ಸಾವು, ಪ್ರಧಾನಿ ಸಂತಾಪ
ಕರ್ನಾಟಕ ಅರಣ್ಯದಲ್ಲಿ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಹಿರಿಯ ಅರಣ್ಯಾಧಿಕಾರಿ ಎಸ್ ಮಣಿಕಂಠನ್ (45) ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

