ರಾಜ್ಯಅರಣ್ಯ ಇಲಾಖೆ ಹದ್ದಿನ ಕಣ್ಣು: ಸಫಾರಿ ವಾಹನಗಳಿಗೆ GPS-ಡ್ಯಾಶ್ಕ್ಯಾಮ್ ಅಳವಡಿಕೆ ಕಡ್ಡಾಯ; ಬಂಡೀಪುರ-ನಾಗರಹೊಳೆಯಲ್ಲಿ ಹೊಸ ವ್ಯವಸ್ಥೆ ಜಾರಿಗೆ!
ವನ್ಯಜೀವಿ ಸಂಘರ್ಷ ಹಾಗೂ ಪ್ರಾಣಿಗಳ ಸಾವಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಫಾರಿ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.