ಸಿನಿಮಾ ಸುದ್ದಿವಯಸ್ಸು ಕೇವಲ ಸಂಖ್ಯೆ ಎಂದು ಸಾಬೀತುಪಡಿಸಿದ ನಟ ವೈಜನಾಥ್ ಬಿರಾದಾರ್, ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಖ್ಯಾತ ನಟ ವೈಜನಾಥ್ ಬಿರಾದಾರ್ ಅವರ '90 ಬಿಡಿ ಮನೀಗ್ ನಡಿ' ಚಿತ್ರ ಜೂನ್ 29 ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ಬಿರಾದಾರ್ ಅವರು 70ನೇ ವಯಸ್ಸಿನಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಇದೇ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಮತ್ತು ಇದು ಅವರ 500 ನೇ ಚಿತ್ರವಾಗಿದೆ.