ವಿಶೇಷಹೆಣ್ಣು ಮಕ್ಕಳ ಕೈಯಲ್ಲಿ ಕುಂಟೆ ಎಳೆಸಿದ್ದ ರೈತನಿಗೆ ಎತ್ತುಗಳ ನೀಡಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ!
ಎತ್ತುಗಳಿಲ್ಲದೇ ತನ್ನ ಇಬ್ಬರು ಹೆಣ್ಣು ಮಕ್ಕಳ ಕೈಯಲ್ಲಿ ಕುಂಟೆ ಎಳೆಸಿದ್ದ ರೈತನಿಗೆ ಕಾಂಗ್ರೆಸ್ ಮುಖಂಡ, ಮಾಜಿ ಎಂಎಲ್ಸಿ ನಾಗರಾಜ್ ಛಬ್ಬಿ ಅ ಎತ್ತುಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಮಾನವೀಯತೆಯ ಮೆರೆದಿದ್ದಾರೆ.