ಸಿನಿಮಾ ಸುದ್ದಿ'ಮರ್ಯಾದೆ ಪ್ರಶ್ನೆ' ಗುಟ್ಟು ರಟ್ಟು: ಆರ್ ಜೆ ಪ್ರದೀಪ ನಿರ್ಮಾಣ; ನಾಗರಾಜ್ ಸೋಮಯಾಜಿ ನಿರ್ದೇಶನ
ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದೆ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಕೊನೆಗೂ ಈ ಮರ್ಯಾದೆ ಪ್ರಶ್ನೆ ಹ್ಯಾಷ್ಟ್ಯಾಗ್ಗೆ ಉತ್ತರ ಸಿಕ್ಕಿದೆ.