ದೇಶಕರ್ನಾಟಕದ ನಾಗರತ್ನ ಬಿ.ವಿ. ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ 9 ಮಂದಿ ಪ್ರಮಾಣ ವಚನ ಸ್ವೀಕಾರ
ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.