ರಾಜ್ಯನಗರತ್ ಪೇಟೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ!
ನಗರತ್ ಪೇಟೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ ಪ್ರಕರಣ ವರದಿಯಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಮಧ್ಯರಾತ್ರಿ ಅನ್ಯಕೋಮಿನ ಗುಂಪೊಂದು ಕುಟುಂಬವೊಂದರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ.