Nagarhole

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!
ರಾಜ್ಯ

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!

ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ್‌ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ನಾಗರಹೊಳೆಯಲ್ಲಿ ಹೊಂಡ, ಕೆರೆಗಳು ಬತ್ತಿಹೋಗಿ ನೀರಿನ ಸಮಸ್ಯೆ; ಟ್ಯಾಂಕರ್ ಮೊರೆ ಹೋದ ಅರಣ್ಯಾಧಿಕಾರಿಗಳು!
ರಾಜ್ಯ

ನಾಗರಹೊಳೆಯಲ್ಲಿ ಹೊಂಡ, ಕೆರೆಗಳು ಬತ್ತಿಹೋಗಿ ನೀರಿನ ಸಮಸ್ಯೆ; ಟ್ಯಾಂಕರ್ ಮೊರೆ ಹೋದ ಅರಣ್ಯಾಧಿಕಾರಿಗಳು!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ದಮ್ಮನಕಟ್ಟೆ ಮತ್ತು ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ 200 ಕ್ಕೂ ಹೆಚ್ಚು ಕೆರೆಗಳನ್ನು ಹೊಂದಿದ್ದು, ಇವುಗಳಲ್ಲಿ ಸುಮಾರು 80 ರಷ್ಟು ಸಣ್ಣ ಜಲಮೂಲಗಳು ಬತ್ತಿ ಹೋಗಿದೆ.

ಪ್ರವಾಸಿಗರಿಗೆ ಹುಲಿಗಳನ್ನು ನೋಡಿದ ಸಂತೋಷ, ಅರಣ್ಯ ಇಲಾಖೆಗೆ ಬೇಟೆಯಾಡುವುದನ್ನು ತಡೆಯಲು ಹರಸಾಹಸ
ರಾಜ್ಯ

ಪ್ರವಾಸಿಗರಿಗೆ ಹುಲಿಗಳನ್ನು ನೋಡಿದ ಸಂತೋಷ, ಅರಣ್ಯ ಇಲಾಖೆಗೆ ಬೇಟೆಯಾಡುವುದನ್ನು ತಡೆಯಲು ಹರಸಾಹಸ

ಎರಡು ಪ್ರಧಾನ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆಗಳ ಸಫಾರಿ ಪ್ರದೇಶಗಳಲ್ಲಿ ಪ್ರವಾಸಿಗರು ಹುಲಿಗಳನ್ನು ನೋಡುತ್ತಿರುವ ನಿದರ್ಶನಗಳು ರಾಜ್ಯ ಅರಣ್ಯ ಇಲಾಖೆಗೆ ಸಂತೋಷ ಮತ್ತು ಆತಂಕವನ್ನುಂಟುಮಾಡಿದೆ.

ನಾಗರಹೊಳೆ, ಕಬಿನಿಗೆ ಹೋಗುವುದೆಂದರೆ ನಂಗಿಷ್ಟ: ರವೀನಾ ಟಂಡನ್
ಸಿನಿಮಾ ಸುದ್ದಿ

ನಾಗರಹೊಳೆ, ಕಬಿನಿಗೆ ಹೋಗುವುದೆಂದರೆ ನಂಗಿಷ್ಟ: ರವೀನಾ ಟಂಡನ್

ತಮ್ಮ ನೆಚ್ಚಿನ ನಗರಗಳ ಬಗೆಗೆ ಹೇಳುವಾಗ ಬಾಲಿವುಡ್ ನಟಿ ರವೀನಾ ಟಂಡನ್ ಗೆ ಬೆಂಗಳೂರು ಹಾಗೂ ಮೈಸೂರುಗಳ ನಡುವೆ ವ್ಯತ್ಯಾಸ ಹುಡುಕುವುದು ಕಷ್ಟವಾಗುತ್ತದೆಯಂತೆ. "ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎನ್ನಲಾಗುತ್ತಿತ್ತು.ನಗರದ ಕೆರೆಗಳಿಂದ ಅದು ಹೆಸರಾಗಿತ್ತು. ಆದರೆ ಇಂದು, ಬೆಂಗಳೂರು ಭಾರೀ ವಾಹನ ದಟ್ಟಣೆಗೆಹೆಸರುವಾಸಿಯಾಗಿದೆ, ” ನಟಿ ಹೇಳೀದ್ದಾರೆ.

ನಾಗರಹೊಳೆ ಅಭಯಾರಣ್ಯದಲ್ಲಿ ಧಮ್ ಹೊಡೆದ ಆನೆ ರಹಸ್ಯ ಬಯಲು!
ರಾಜ್ಯ

ನಾಗರಹೊಳೆ ಅಭಯಾರಣ್ಯದಲ್ಲಿ ಧಮ್ ಹೊಡೆದ ಆನೆ ರಹಸ್ಯ ಬಯಲು!

ಕರ್ನಾಟಕದ ನಾಗರಹೊಳೆ ಅಭಯಾರಣ್ಯದಲ್ಲಿ ಕಾಡು ಆನೆಯೊಂದು ಬಾಯಿಯಿಂದ ಹೊಗೆ ಉಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ, ಕಾಡಿನಲ್ಲಿ ಬೆಂಕಿ ಬಿದ್ದಾಗ ಇದ್ದಿಲನ್ನು ತಿಂದಿದ್ದರಿಂದ ಆನೆ ತನ್ನ ಬಾಯಿಯಿಂದ...

ಮಳೆಯಿಂದಾಗಿ ಬಂಡಿಪುರ, ನಾಗರಹೊಳೆ  ಅಭಯಾರಣ್ಯಗಳಲ್ಲಿ  ನೆಮ್ಮದಿ
ರಾಜ್ಯ

ಮಳೆಯಿಂದಾಗಿ ಬಂಡಿಪುರ, ನಾಗರಹೊಳೆ ಅಭಯಾರಣ್ಯಗಳಲ್ಲಿ ನೆಮ್ಮದಿ

ಬಂಡಿಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಅರಣ್ಯಾಧಿಕಾರಿಗಳು ಕೊಂಚ ...