Nagarhole tiger reserve

ಕಬಿನಿ, ಜಂಗಲ್ ಲಾಡ್ಜ್ ರೆಸಾರ್ಟ್ ಸಫಾರಿಗಳ ಸಂಖ್ಯೆ ತಗ್ಗಿಸಿ, ಅರಣ್ಯ ಇಲಾಖೆ ಸಫಾರಿ ಟ್ರೀಪ್ ಹೆಚ್ಚಿಸಲು ಚಿಂತನೆ!
ಹೊಸ ಪ್ರಸ್ತಾವನೆ ರೂಪಿಸುವಾಗ ಸುಪ್ರೀಂ ಕೋರ್ಟ್ ಆದೇಶಗಳು, ಎನ್‌ಟಿಸಿಎ ಮಾರ್ಗಸೂಚಿಗಳು ಮತ್ತು ಇತರ ವನ್ಯಜೀವಿ ಕಾಯ್ದೆಗಳನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಜಿಂಕೆ ಕೊಂಬಿಗೆ ಮೀನಿನ ಬಲೆ ಸಿಲುಕಿ ಪರದಾಟ; ಫೊಟೋ ವೈರಲ್
ಕರ್ನಾಟಕದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆಯೊಂದರ ಕೊಂಬಿಗೆ ಮೀನು ಹಿಡಿಯುವ ಬಲೆ ಸಿಲುಕಿರುವ ಫೊಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ.

ನಾಗರಹೊಳೆ: ಹೊಂಚು ಹಾಕಿ ಬೇಟೆಗೆ ಮುಂದಾಗಿದ್ದ ಹುಲಿಯನ್ನೇ ಹೆದರಿಸಿ ಓಡಿಸಿದ ಗೂಳಿ, ವಿಡಿಯೋ!
ಹುಲಿ ಕಂಡರೆ ಮನುಷ್ಯನಿಂದ ಹಿಡಿದು ಇತರ ಎಲ್ಲ ಪ್ರಾಣಿಗಳು ಹೆದರಿ ಓಡುತ್ತವೆ. ಆದರೆ ಇಲ್ಲೊಂದು ತದ್ವಿರುದ್ಧ ಘಟನೆ ನಡೆದಿದೆ.

