ರಾಜ್ಯಕೋವಿಡ್-19 ಅನ್ಲಾಕ್ ಬೆನ್ನಲ್ಲೇ ಬಂಡೀಪುರ, ನಾಗರಹೊಳೆಯತ್ತ ಮುಖ ಮಾಡುತ್ತಿರುವ ಪ್ರವಾಸಿಗರು!
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ತಳಮಟ್ಟಕ್ಕೆ ಕುಸಿದ್ದ ಪ್ರವಾಸೋಧ್ಯಮ ವಲಯ ಇದೀಗ ಅನ್ಲಾಕ್ 4.0 ಬಳಿಕ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಬಂಡೀಪುರ, ನಾಗರಹೊಳೆ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ.