Nagarjuna

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ
ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.

ನಾಗ ಚೈತನ್ಯ-ಸಮಂತಾ ದೂರವಾಗುತ್ತಿರುವ ಕುರಿತು ನಟ ನಾಗಾರ್ಜುನ್ ಹೇಳಿದ್ದೇನು?
ಮಗ ನಾಗ ಚೈತನ್ಯ ಮತ್ತು ಸೊಸೆ ಸಮಂತಾ ಅಕ್ಕಿನೇನಿ ವಿಚ್ಛೇಧನವನ್ನು ಘೋಷಿಸಿದ ನಂತರ ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಪ್ರತಿಕ್ರಿಯೆಸಿದ್ದು ಕುಟುಂಬಕ್ಕೆ 'ಸಮಂತಾ ಯಾವಾಗಲೂ ಪ್ರಿಯೆ' ಎಂದು ಹೇಳಿದರು.

ತೆಲುಗು ಖ್ಯಾತ ನಟ ನಾಗಾರ್ಜುನ ಫಾರಂ ಹೌಸ್'ನಲ್ಲಿ ಕೊಳೆತ ಶವ ಪತ್ತೆ: ತನಿಖೆ ಆರಂಭ
ತೆಲುಗು ಚಿತ್ರರಂಗದ ಖ್ಯಾತ ನಟ ನಾಗಾರ್ಜುನ ಅವರಿಗೆ ಸೇರಿದ್ದ ಫಾರಂ ಹೌಸ್ ನಲ್ಲಿ ಅಪರಿಚತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ರೀತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ರಾಜಕೀಯದತ್ತ ನಾಗಾರ್ಜುನ ಚಿತ್ತ: ವೈಎಸ್ ಆರ್ ಕಾಂಗ್ರೆಸ್ ಜೊತೆ ನಿಕಟ ಸಂಪರ್ಕ
ನಟ, ನಿರ್ಮಾಪಕ, ಅಕ್ಕಿನೇನಿ ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂಬ ಮಾತುಗಳು ಟಾಲಿವುಡ್ ನಲ್ಲಿ ಹರಿದಾಡುತ್ತಿವೆ...

50ನೇ ಸಿನೆಮಾಗೆ ಚಿತ್ರಕಥೆ ರಚಿಸಲು ಏಕಾಂತಕ್ಕೆ ಮೊರೆ ಹೋದ ಉಪೇಂದ್ರ!
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಶೈಲಿಯ ಅಭಿನಯ ಮತ್ತು ನಿರ್ದೇಶನದಿಂದ ಜನಪ್ರಿಯರಾದ ನಟ-ನಿರ್ದೇಶಕ ಉಪೇಂದ್ರ ತಮ್ಮ ೫೦ನೆಯ ಸಿನಿಮಾಗಾಗಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಗುರುದತ್ ನಿರ್ದೇಶನದ 'ನಾಗಾರ್ಜುನ'ದಲ್ಲಿ ಉಪ್ಪಿ ಕೌಟುಂಬಿಕ ವ್ಯಕ್ತಿ
ಒಂದೇ ರೀತಿಯ ಪಾತ್ರ ಅಥವಾ ಒಂದೇ ಪ್ರಕಾರದ ಸಿನೆಮಾಗಳಿಗೆ ಸೀಮಿತಗೊಳಿಸಿಕೊಳ್ಳುವ ಜಾಯಮಾನವಲ್ಲ ರಿಯಲ್ ಸ್ಟಾರ್ ಉಪೇಂದ್ರ ಅವರದ್ದು. ಈಗ 'ಉಪ್ಪಿ-ರುಪೀ'ನಲ್ಲಿ ಋಣಾತ್ಮಕ

ನಾಗಾರ್ಜುನ ಕಿರಿಯ ಪುತ್ರ ಅಖಿಲ್-ಶ್ರಿಯಾ ಭೂಪಲ್ ನಿಶ್ಚಿತಾರ್ಥ
ಹೈದರಾಬಾದ್ ನಲ್ಲಿ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಕಿರಿಯ ಪುತ್ರ ಅಖಿಲ್ ಫ್ಯಾಷನ್ ಡಿಜೈನರ್ ಶ್ರಿಯಾ ಭೂಪಲ್ ಜತೆ ವಿವಾಹ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು...

ಸಚಿನ್ ಸಹ ಮಾಲೀಕತ್ವದ ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ಗೆ ಚಿರಂಜೀವಿ, ನಾಗಾರ್ಜುನ್ ಎಂಟ್ರಿ
ನಟ ಮತ್ತು ರಾಜಕಾರಣಿ ಚಿರಂಜೀವಿ, ನಟ ಅಕ್ಕಿನೇನಿ ನಾಗಾರ್ಜುನ ಸೇರಿದಂತೆ ಭಾರತೀಯ ಚಿತ್ರೋದ್ಯಮದ ಕೆಲವು ದಿಗ್ಗಜರು....

ಥಾಯ್ಲೆಂಡಿನಲ್ಲಿ ನಾಗಾರ್ಜುನ ಕೇಕ್ ಕಟ್
ಟಾಲಿವುಟ್ ನಟ ನಾಗಾರ್ಜುನ ತಮ್ಮ 56ನೇ ವರುಷದ ಬರ್ತ್‍ಡೇಯನ್ನು ಈ ಸಲ ಹೈದರಾಬಾದಿನಲ್ಲಿ ಆಚರಿಸಿಕೊಳ್ಳಲಿಲ್ಲ...

